ಐಪಿಎಲ್ 2026: 156 ಪಂದ್ಯಗಳ ಕಾಯುವಿಕೆ ಅಂತ್ಯ; ಕೊನೆಗೂ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆದ ಬುಮ್ರಾ!

ನಮಸ್ಕಾರ ಸ್ನೇಹಿತರೆ, ‘DD Time Learn’ ಬ್ಲಾಗ್‌ಗೆ ಸ್ವಾಗತ! ಐಪಿಎಲ್ 2026ರ (IPL 2026) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಅಚ್ಚರಿಯ ಬೆಳವಣಿಗೆಗಳು ಮುಂದುವರಿದಿವೆ. ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಮೂಲಕ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕ್ಯಾಪ್ಟನ್ ಆಗಿ ಕಣಕ್ಕಿಳಿದಿದ್ದಾರೆ. ಹಾರ್ದಿಕ್, ಸೂರ್ಯಕುಮಾರ್ ಗೈರಾಗಿದ್ದೇಕೆ? ಮುಂಬೈ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಅವರು ಬೆನ್ನು … Read more